ms-dhoni-announces-retirement-from-international-cricket-through-instagram-post

ಮುಂಬೈ: ಭಾರತೀಯ ಕ್ರೀಕೆಟ್ ತಂಡದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಎಂದೇ ಹೆಸರಾಗಿರುವ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರೀಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ” ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದ ಎಂದು ಹೇಳಿದ್ದಾರೆ. ಇದೇ ಸಮಯದಲ್ಲಿ ದೇಶೀಯ ಕ್ರೀಕೆಟ್ ಪಂದ್ಯಾವಳಿಗಳಿಂದ ಹಿಂದೆ ಸರಿಯಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇದನ್ನೂ ಓದಿರಿ: 39ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ

2004 ರಲ್ಲಿ ಅಂತರಾಷ್ಟ್ರೀಯ ಕ್ರೀಕೆಟ್ ಗೆ ಪಾದಾರ್ಪಣೆ ಮಾಡಿದ ಧೋನಿ ಇಲ್ಲಿಯವರೆಗೆ 90 ಟೆಸ್ಟ್ ಪಂದ್ಯಗಳನ್ನು ಮತ್ತು 350 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇವುಗಳ ಜೊತೆಯಲ್ಲಿ ಟಿ- 20 ಪಂದ್ಯಗಳಲ್ಲೂ ಇವರ ಸಾಧನೆಯೇನೂ ಕಡಿಮೆಯಿಲ್ಲ. ತಮ್ಮ ಇಲ್ಲಿಯವರೆಗಿನ ವೃತ್ತಿ ಬದುಕಿನಲ್ಲಿ 90 ಟಿ-20  ಪಂದ್ಯಗಳನ್ನು ಆಡಿದ್ದಾರೆ.

 

View this post on Instagram

 

Thanks a lot for ur love and support throughout.from 1929 hrs consider me as Retired

A post shared by M S Dhoni (@mahi7781) on

LEAVE A REPLY

Please enter your comment!
Please enter your name here