multi-layered-security-centres-social-distancing-norms-in-place-for-74th-independence-day-celebrations

ನವದೆಹಲಿ : ಸಂಭ್ರಮದ 74ನೇ ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿಯ ಕೆಂಪುಕೋಟೆ ಸರ್ವ ರೀತಿಯಲ್ಲಿಯೂ ಸಜ್ಜಾಗುತ್ತಿದೆ. ನಾಳೆ ನಡೆಯುವ ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಅಡಚಣೆ ಉಂಟಾಗದಿರಲಿ ಎಂದು ದೆಹಲಿ ಪೊಲೀಸರು ಕೆಂಪು ಕೋಟೆ ಸುತ್ತ ಮುತ್ತ ಹಲವು ಹಂತದಲ್ಲಿ ಬಿಗಿ ಬಂದೋಬಸ್ತ ಕೈಗೊಂಡಿದೆ.

ಎಲ್ಲ ಕಡೆಗಳಲ್ಲಿ ತಪಾಸಣೆ ಮತ್ತು ಪ್ರಮುಖ ಸ್ಥಳಗಳಲ್ಲಿ ಸ್ಪಾಟ್ ತಂಡ ಮತ್ತು ಪರಾಕ್ರಾಮ್ ವ್ಯಾನ್ ಗಳನ್ನೂ ನಿಯೋಜಿಸಲಾಗಿದೆ. ಯಾವುದೇ ರೀತಿಯ ಭದ್ರತಾ ಲೋಪವಾಗದಂತೆ ನೋಡಿಕೊಳ್ಳಲಾಗುತ್ತಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಗುರುತು ಪತ್ತೆ ಕೆಮರಾಗಳನ್ನು ಅಳವಡಿಸಲಾಗಿದೆ. ಬಿಗಿ ಭದ್ರತೆಗಾಗಿ NSG, SPG ಹಾಗೂ ITBP ಎಜನ್ಸಿಗಳ ಜೊತೆಯಲ್ಲಿ ಹೊಂದಾಣಿಕೆ ನಡೆಸಿಕೊಂಡು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿರಿ: ದೇಶವನ್ನುದ್ದೇಶಿಸಿ ಇಂದು ರಾಷ್ಟ್ರಪತಿಗಳಿಂದ ಭಾಷಣ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here