narendra-modi-deliver-speech-at-un-council

 ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸ್ಥಾಪನೆಯ 75 ವರ್ಷಾಚರಣೆಯ ಹಿನ್ನೆಲೆಯಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದರು.

ಜಾಹಿರಾತು


ಪ್ರಧಾನಿ ನರೇಂದ್ರ ಮೋದಿಯವರು ಮಾತನಾವಿಶ್ವಸಂಸ್ಥೆಯ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಡುತ್ತ, ವಿಶ್ವಸಂಸ್ಥೆಯಲ್ಲಿ ಹಲವಾರು ಬದಲಾವಣೆಗಳು ಅಗತ್ಯವಾಗಿದೆ. ಭಾರತವೂ 50 ಸಂಸ್ಥಾಪಕ ರಾಷ್ಟ್ರಗಳಲ್ಲಿ ಒಂದಾಗಿದ್ದು, ಬಹುಪಕ್ಷೀಯ ವಾದದಲ್ಲಿ ನಂಬಿಕೆಯನ್ನು ಇಟ್ಟ ರಾಷ್ಟ್ರಗಳಲ್ಲಿ ಒಂದಾಗಿದೆ. ಈಗ 193 ಸದಸ್ಯ ರಾಷ್ಟ್ರಗಳು ಸೇರ್ಪಡೆಗೊಂಡಿದ್ದು, ವಿಶ್ವಸಂಸ್ಥೆಯಲ್ಲಿ ಬದಲಾವಣೆಯ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದ ಮಾತನಾಡುತ್ತ, ಭಾರತವು ಶಿಕ್ಷಣ, ಪೌಷ್ಟಿಕ ಆಹಾರ, ವಿದ್ಯುತ್ ಮತ್ತು ಎಲ್ಲ ಅವಶ್ಯ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಿದೆ. ಭಾರತದಲ್ಲಿ ಕಳೆದ 6 ವರ್ಷಗಳಲ್ಲಿ 400 ಮಿಲಿಯನ್ ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಇದರೊಂದಿಗೆ ಆಧುನಿಕ ಹಣಕಾಸಿನ ವ್ಯವಹಾರವನ್ನು ಪ್ರತಿಯೊಬ್ಬರಿಗೂ ಒದಗಿಸಲಾಗಿದೆ. ಪ್ರತಿಯೊಬ್ಬರಿಗೂ ಮನೆಯು ಸಿಗಬೇಕು ಎನ್ನುವ ಉದ್ದೇಶದಿಂದ 14 ಮಿಲಿಯನ್ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಕೊರೊನಾ ಸಂಕಷ್ಟವನ್ನು ಭಾರತವು ಯಶಸ್ವಿಯಾಗಿ ನಿರ್ವಹಿಸುತ್ತಿದ್ದು, ಸೋಂಕಿನ ಪ್ರಮಾಣದಲ್ಲಿ ಹೆಚ್ಚಳವಾದರೂ ಭಾರತದಲ್ಲಿ ಸೋಂಕಿತರ ಚೇತರಿಕೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಕಷ್ಟದ ಸಮಯದಲ್ಲಿ ನೆರೆಹೊರೆಯ 150 ದೇಶಗಳಿಗೆ ನಾವು ಸಹಾಯ ಹಸ್ತವನ್ನು ಚಾಚಿದ್ದೇವೆ. ನಾವು ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಮಂತ್ರದಲ್ಲಿ ವಿಶ್ವಾಸವನ್ನು ಇಟ್ಟವರಾಗಿದ್ದೇವೆ. ಸ್ವಾವಲಂಬನೆಯ ದೃಷ್ಟಿಯಿಂದ ಆತ್ಮ ನಿರ್ಭರ ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ನಮ್ಮ ಅಭಿವೃದ್ದಿಯು ಇತರ ಮುಂದುವರಿಯುತ್ತಿರುವ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here