ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಸೋಮವಾರ) ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಇಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ಸೀತಾರಾಮನ್ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿನ ಏರುಪೇರಿನ ಕಾರಣದಿಂದ ಆಸ್ಪತ್ರೆಗೆ ತೆರಳಿದ್ದಾರೆಯೋ ಅಥವಾ ಸಾಮಾನ್ಯ ಚೆಕಪ್ ಸಲುವಾಗಿ ಆಸ್ಪತ್ರೆಗೆ ಭೇಟಿನೀಡಿದ್ದಾರೋ ಇನ್ನಷ್ಟೇ ಗೊತ್ತಾಗಬೇಕಿದೆ. ಈ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಬರಬೇಕಾಗಿದೆ.
Union Finance Minister Nirmala Sitharaman admitted to AIIMS Delhi for a routine check-up: Official sources
(file photo) pic.twitter.com/8Lsa809rpx
— ANI (@ANI) December 26, 2022
ಇದನ್ನೂ ಓದಿರಿ: ಅಡಕೆ ಹಾಳೆಯ ಉತ್ಪನ್ನಗಳನ್ನು ರಫ್ತು ಮಾಡುವ ದಂಪತಿ ಬಗ್ಗೆ ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
ಇದನ್ನೂ ಓದಿರಿ: ಭೂಮಿ ದುರ್ಬಳಕೆ ಆರೋಪ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರನ ವಿರುದ್ಧ ದೂರು ದಾಖಲು