no-lockdown-in-bengaluru-from-tomorrow-says-cm-yediyurappa

ಬೆಂಗಳೂರು: ಕರೊನಾ ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿದಿಸಲಾಗಿತ್ತು. ಆದರೆ ಇಂದು ಸಂಜೆಯ ಬಳಿಕ ಲಾಕ್ ಡೌನ್ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಬರುವ ಮೂಲಕ ರಾಜ್ಯದಲ್ಲಿ ಇನ್ನು ಮೇಲೆ ಲಾಕ್ ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.

ಜಾಹಿರಾತು

ನಾಳೆಯಿಂದ ಬೆಂಗಳೂರು ಮಾತ್ರವಲ್ಲ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಲಾಕ್ ಡೌನ್ ಇರುವುದಿಲ್ಲ ಎಂದು ಸ್ಪಷ್ಟ ಪಡಿಸಿದರು. ಇದೇ ವೇಳೆ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಜನರು ಕೊರೊನಾ ತೊಲಗಿಸುವಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಮಾಸ್ಕ್ ಕಡ್ಡಾಯವಾಗಿ ಪ್ರತಿಯೊಬ್ಬರೂ ಧರಿಸಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡರು.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here