one-unidentified-terrorist-has-been-killed-in-encounter-in-jammu-kashmirs-kulgam

ಶ್ರೀನಗರ: ಜಮ್ಮು- ಕಾಶ್ಮೀರದ ಕುಲ್ಗಾಮ್ ನಗರದ ಮುನಂದ್ ಎನ್ನುವ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿ ಓರ್ವನನ್ನು ಎನ್ ಕೌಂಟರ್ ಮಾಡಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಶೋಧಕಾರ್ಯ ನಡೆಸಿದರು. ಈ ಸಮಯದಲ್ಲಿ ಓರ್ವ ಉಗ್ರನನ್ನು ಕೊಲ್ಲಲಾಗಿದ್ದು, ಶೋಧಕಾರ್ಯವನ್ನು ಮುನ್ನಡೆಸಿದ್ದಾರೆ. ಈ ಕುರಿತಂತೆ ಇದುವರೆಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಆದರೆ ಓರ್ವನ ಹತ್ಯೆಯಾಗಿದೆ ಎಂದು ತಿಳಿದ್ದುಬಂದಿದೆ.

LEAVE A REPLY

Please enter your comment!
Please enter your name here