all-party-meeting-of-pm-narendra-modi-on-india-china-tussle

ನವದೆಹಲಿ: ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ-3 ನ್ನು ಯಶಸ್ವಿಯಾಗಿ ನಿರ್ಮಾಣಮಾಡಿದ ಭಾರತೀಯ ಪರಮಾಣು ವಿದ್ಯುತ್ ನಿಗಮದ ವಿಜ್ಞಾನಿಗಳನ್ನು ಪ್ರಧಾನಿ ಮೋದಿಯವರು ಅಭಿನಂದಿಸಿದ್ದಾರೆ.

ಜಾಹಿರಾತು


ಗುಜರಾತಿನ ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ-3  ನಿರ್ಮಿಸಿದ ವಿಜ್ಞಾನಿಗಳ ಸಾಧನೆಗೆ ಅಭಿನಂದಿಸಿ ಟ್ವಿಟ್ ಮಾಡಿರುವ ಅವರು, 700 ಮೆಗಾ ವ್ಯಾಟ್ ಸಾಮರ್ಥ್ಯದ ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ-3, (KAPP-3) ಈ ಪರಮಾಣು ರಿಯಾಕ್ಟರ್ ವಿದ್ಯುತ್ ಸ್ಥಾವರ ಸ್ವದೇಶಿ ನಿರ್ಮಿತವಾದ ರಿಯಾಕ್ಟರ್ ಆಗಿದೆ. ಇದು ಮೆಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ ಯೋಜನೆ ನಿರ್ಮಾಣ ಮಾಡುವವರಿಗೆ ಆದರ್ಶವಾಗಿದೆ. ಈ ಸಾಧನೆ ಮಾಡಿದ ವಿಜ್ಞಾನಿಗಳ ತಂಡವನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here