pushkar-singh-dhami-sworn-in-as-11th-chief-minister-of-uttarakhand

ಡೆಹ್ರಾಡೂನ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಪುಷ್ಕರ್ ಸಿಂಗ್ ಧಮಿ ಕಾಟಿಮಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರಲಿಲ್ಲ ಆದರೆ ಇದೀಗ ಧಮಿ ಉತ್ತರಾಖಂಡ ರಾಜ್ಯದ ಕಿರಿಯ ವಯಸ್ಸಿನ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ.

ಮಾಜಿ ಸೈನಿಕನ ಮಗನಾಗಿರುವ ಪುಷ್ಕರ್ ಸಿಂಗ್ ಧಮಿ, ಕಾನೂನು ವಿಷಯದಲ್ಲಿ ಪದವಿ ಪೂರೈಸಿದ್ದು, ಆರ್ ಎಸ್ ಎಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿರಿ: Karnataka Unlock 3.0: ಬಹುತೇಕ ನಿರ್ಬಂಧಗಳ ಸಡಿಲಿಕೆ; ಅನ್​ಲಾಕ್ ಹೊಸ ಮಾರ್ಗಸೂಚಿ ಘೋಷಿಸಿದ ಬಿ ಎಸ್ ಯಡಿಯೂರಪ್ಪ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here