RBI (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) 841 ಆಫೀಸ್ ಅಟೆಂಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ 15 ಮಾರ್ಚ್ 2021 ರೊಳಗೆ ಅರ್ಜಿಯನ್ನು ಹಾಕಬಹುದು.
ವಿದ್ಯಾರ್ಹತೆ: 10ನೇ ತರಗತಿ (SSLC) ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ: 1 ಫೆಬ್ರವರಿ 2021 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ/ಓಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,940/- ರಿಂದ 23,700/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಓಬಿಸಿ/ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 450/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಆರ್ಬಿಐ ಅಧಿಕೃತ ವೆಬ್ಸೈಟ್ https://www.rbi.org.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ 15 ಮಾರ್ಚ್ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 24 ಫೆಬ್ರವರಿ 2021
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 15 ಮಾರ್ಚ್ 2021
RBI ವೆಬ್ ಸೈಟ್ ಗೆ ಭೇಟಿ ನೀಡಿ = Click
ನೋಟಿಫಿಕೇಶನ್ ನೋಡಿ = Click
====================
ಶಿಕ್ಷಣ ಮತ್ತು ಉದ್ಯೋಗ ಮಾಹಿತಿಗಳನ್ನು ವ್ಯಾಟ್ಸಪ್ ಮುಖಾಂತರ ಪಡೆಯಲು ನಮ್ಮ ನಂ. +91-9620159964 ನ್ನು STUDENT ZONE ಎಂದು SAVE ಮಾಡಿ ನಿಮ್ಮ ಹೆಸರು & ವಿಳಾಸವನ್ನು ನಮಗೆ ವ್ಯಾಟ್ಸಪ್ ಮಾಡಿ.
ಆನ್ಲೈನ್ ಅರ್ಜಿ ಸಲ್ಲಿಸಲು ನಮ್ಮನ್ನು ಸಂಪರ್ಕಿಸಿ..