royal-challengers-bangalore-win-toss-opt-to-bat-vs-chennai

ದುಬೈನಲ್ಲಿ ನಡೆಯುತ್ತಿರುವ 13 ನೇ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ.

ಈ ಪಂದ್ಯದಲ್ಲಿ ಬೆಂಗಳೂರು ಟಾಸ್ ಗೆದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಫೀಲ್ಡಿಂಗ್ ಗೆ ಇಳಿಸಿದೆ. ಇಲ್ಲಿಯವರೆಗೆ ಆಡಿರುವ ಐದು ಪಂದ್ಯಗಳಲ್ಲಿ ಮೂರನ್ನು ಗೆದ್ದಿರುವ ಕೊಹ್ಲಿ ತಂಡ ಇಂದು ಗೆದ್ದು ಬೀಗುವ ಹುಮ್ಮಸ್ಸಿನಲ್ಲಿದೆ. ಚೆನ್ನೈ ಸಹ ಈ ಪಂದ್ಯಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಆಡಿರುವ ನಾಲ್ಕು ಪಂದ್ಯವನ್ನು ಕೈಚೆಲ್ಲಿರುವುದರಿಂದ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅವಶ್ಯಕತೆ ಉಂಟಾಗಿದೆ.

LEAVE A REPLY

Please enter your comment!
Please enter your name here