sabarimala-ayyappa-swamy-temple-to-reopen-from-november-17

ತಿರುವನಂತಪುರ: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾ ಸ್ಥಳ (Sabarimala Yatra) ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಬುಧವಾರ ಸಂಜೆತೆರೆಯಲಾಗಿದ್ದು, ವಿಶೇಷ ಪೂಜೆ ನೆರವೇರಿಸಲಾಗಿದೆ.

ಕೊರೋನಾ ಸೋಂಕು ಹರಡುವಿಕೆ ನಿಯಂತ್ರದಲ್ಲಿ ಇರುವುದರಿಂದ ಈ ಬಾರಿ ಭಕ್ತರಿಗೆ ದೇವಾಲಯ ಭೇಟಿಗೆ ಅವಕಾಶ ನೀಡಲಾಗಿದೆ. ಮಲಯಾಳಿ ಪಂಚಾಂಗದ ಪ್ರಕಾರ ವೃಶ್ಚಿಕ ಮಾಸದ ಮೊದಲ ದಿನ ಮಂಡಲ ವೃತಾಚರಣೆ ಆರಂಭವಾಗಿ ಧನುರ್ಮಾಸದ 11 ನೇ ದಿನ ವ್ರತಾಚರಣೆ ಸಂಪನ್ನವಾಗಲಿದೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಯಾತ್ರೆಗೆ ಭಕ್ತರು ಟಿಕೆಟ್ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಇದಕ್ಕಾಗಿ ಟಿಕೆಟ್ ಕೌಂಟರ್ ಗಳನ್ನು ತೆರೆಯಲಾಗಿದೆ. ಯಾತ್ರಾರ್ಥಿಗಳಿಗೆ ತೊಂದರೆಯಾಗದಂತೆ ನೀರಿನ ವ್ಯವಸ್ಥೆ, ಊಟೋಪಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಸೇವೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಆಯ್ರಾ, ಯಥರ್ವ್​​ಗೂ ವೆಕೇಶನ್​: ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here