suspicious-movement-seen-in-baramulla-of-jammu-and-kashmir-army-shelves-two-terrorists

ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಸಂಪೂರ್ಣ ಹೊಡೆದು ಹಾಕುವುದಾಗಿ ಶಪತ ಮಾಡಿರುವ ಸೇನೆಯು ಒಳ ನುಸುಳಲು ಪ್ರಯತ್ನಿಸುತ್ತಿದ್ದ 2 ಉಗ್ರರನ್ನು ಇಂದು ಬೆಳಗಿನ ಜಾವ ಹೊಡೆದು ಹಾಕಿದೆ.

ಇದನ್ನೂ ಓದಿರಿ: ವಿಶ್ವ ಸಂಸ್ಥೆಯಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಮಾನ ಹರಾಜು..!

ಪಿಓಕೆ ಬಳಿಯಲ್ಲಿ ಹೆಚ್ಚಿನ ಉಗ್ರರು ಒಳನುಸುಳಲು ಹೊಂಚು ಹಾಕಿ ಕುಳಿತಿರುವ ವಿಷಯವನ್ನು ಗುಪ್ತಚರ ಮಾಹಿತಿಯಿಂದ ತಿಳಿದು, ಶೋಧಕಾರ್ಯವನ್ನು ನಡೆಸಿ ಇಬ್ಬರು ಉಗ್ರರನ್ನು ಸೇನೆ ಹೊಡೆದು ಹಾಕಿದೆ. ಈ ಘಟನೆಯು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಬಳಿಯ ನೌಗಮ್ ಸೆಕ್ಟರ್ ಬಳಿಯಲ್ಲಿ ನಡೆದಿದ್ದು, ಸೇನೆಯು ತನ್ನ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಈ ವರ್ಷ ಇಲ್ಲಿಯವರೆಗೆ  ಭದ್ರತಾ ಪಡೆಗಳು 36 ಕಾರ್ಯಾಚರಣೆಗಳನ್ನು ನಡೆಸಿ 92 ಭಯೋತ್ಪಾದಕರನ್ನು ಕೊಂಡಿದ್ದಾರೆ. ಇವರೊಂದಿಗೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ 126 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.


LEAVE A REPLY

Please enter your comment!
Please enter your name here