UAS Dharwad Recruitment 2023:ಲೈಬ್ರರಿ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ (UAS Dharwad) ಖಾಲಿ ಇರುವ ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳ (UAS Dharwad Recruitment 2023) ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು 31 ಅಕ್ಟೋಬರ್ 2023 ರ ಒಳಗೆ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿಯೇ ಉದ್ಯೋಗ ಮಾಡುವ ಆಸಕ್ತರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ … Continue reading UAS Dharwad Recruitment 2023:ಲೈಬ್ರರಿ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ