ದುಬೈ: ಶಾರ್ಜಾದಲ್ಲಿ ಗುರುವಾರದ 31ನೇ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಡುವೆ ಸೆಣಸಾಟ ನಡೆಯಲಿದೆ. ಈ ಪಂದ್ಯದಲ್ಲಿ ಇದೀಗ ಟಾಸ್ ಗೆದ್ದು, ಆರ್ಸಿಬಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಹಿನ್ನೆಲೆ ಪಂಜಾಬ್ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಈ ಬಾರಿಯ ಐಪಿಎಲ್ ಪಂದ್ಯವನ್ನು ಮಿಸ್ ಮಾಡಿಕೊಂಡಿರುವ ಗೆಲ್ ಇಂದಿನ ಪಂದ್ಯದಲ್ಲಿ ಫುಡ್ ಪಾಯಿಸನ್ ನಿಂದಾಗಿ ಈ ಬಾರಿಯ ಐಪಿಎಲ್ ಪಂದ್ಯಗಳನ್ನು ಮಿಸ್ ಮಾಡಿಕೊಂಡಿರುವ ಗೆಲ್ ಪಂಜಾಬ್ ಪರ ಆಟವಾಡಲಿದ್ದಾರೆ. ಅವರ ಸ್ಪೋಟಕ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವುದಂತೂ ಸುಳ್ಳಲ್ಲ.