ಬ್ಲಾಕ್ ಡ್ರೆಸ್ ನಲ್ಲಿ ಆಶಿಕಾ ರಂಗನಾಥ್ ಮೋಹಕ ಲುಕ್‌

ಕನ್ನಡದ ಖ್ಯಾತ ನಟಿ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ

ವಿಭಿನ್ನ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ

ಸದ್ಯದಲ್ಲಿಯೇ ಆಶಿಕಾ ರಂಗನಾಥ್ ಅಭಿನಯದ 'ರೆಮೋ' ಚಿತ್ರ ತೆರೆಕಾಣಲಿದೆ

ಬ್ಲಾಕ್ ಡ್ರೆಸ್ ನಲ್ಲಿ ಫೋಟೋಶೂಟ್ ಮಾಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ಸೋಶಿಯಲ್ ಮೀಡಿಯಾದಲ್ಲಿ ಬಹುದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ

ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದು, ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ