ಥರ್ಮಲ್ ಪವರ್ ಕಾರ್ಪೊರೇಷನ್ ನಲ್ಲಿ 26 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಹ್ವಾನ

NTPC ಯಲ್ಲಿ ಖಾಲಿಯಿರುವ 26 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​ನಲ್ಲಿ ಪದವಿ ಮಾಡಿರುವುದು ಅವಶ್ಯವಿದೆ.

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಭ್ಯರ್ಥಿಯು 35 ವರ್ಷಗಳ ಒಳಗೆ ಇರುವುದು ಮುಖ್ಯವಾಗಿದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ.

ವಯೋಮಿತಿ

ಆಯ್ಕೆಯಾದ ಉದ್ಯೋಗಿಗಳಿಗೆ 90,000 ವೇತನ ನೀಡಲಾಗುವುದು ಎಂದು ತಿಳಿಸಲಾಗಿದೆ.

ವೇತನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಲು ಆರಂಭದ ದಿನ: 16-11-2022 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನ: 30-11-2022

ಪ್ರಮುಖ ದಿನಾಂಕಗಳು

ಅಭ್ಯರ್ಥಿಗಳು ವೆಬ್ ಪೇಜ್ https://careers.ntpc.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ