ಮಗಳ ಹೊಸ ಫೋಟೋ ಹಂಚಿಕೊಂಡ ಪ್ರಣಿತಾ

'ಪೊರ್ಕಿ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ನಟಿ ಪ್ರಣಿತಾ

ಕನ್ನಡ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟಿಸಿದ್ದಾರೆ

2021 ಮೇ ತಿಂಗಳಲ್ಲಿ ಉದ್ಯಮಿ ನಿತಿನ್‌ ರಾಜು ಅವರನ್ನು ಪ್ರಣಿತಾ ವಿವಾಹವಾಗಿದ್ದರು

ಜೂನ್ 10 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಣಿತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು

ಪ್ರಣಿತಾ ತಮ್ಮ ಮಗಳಿಗೆ ಆರ್ನಾ ಎಂದು ಹೆಸರಿಟ್ಟಿದ್ದಾರೆ

ಪ್ರಣಿತಾ ಸದ್ಯಕ್ಕೆ ತಾಯ್ತನ ಎಂಜಾಯ್ ಮಾಡುತ್ತಿದ್ದು ಸಿನಿಮಾಗಳಿಂದ ದೂರ ಉಳಿದಿದ್ದಾರೆ

ಬಹುಬೇಗ ಮತ್ತೆ ಸಿನಿಮಾಗಳಲ್ಲಿ ನಟನೆ ಮಾಡಿ ಎಂದು ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ