ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಲೈಬ್ರರಿ ಅಸಿಸ್ಟೆಂಟ್ 2 ಹುದ್ದೆಗಳು ಖಾಲಿಯಿದ್ದು, ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

ವಿದ್ಯಾರ್ಹತೆ

ಮಾನ್ಯತೆ ಪಡೆದ ಮಂಡಳಿಗಳು  ಅಥವಾ ವಿಶ್ವವಿದ್ಯಾನಿಲಯಗಳಿಂದ  B. Lib,  Sc, ಅಥವಾ  M. Lib.Sc. ಪೂರ್ಣ  ಗೊಳಿಸಿರಬೇಕು.

ವೇತನಶ್ರೇಣಿ

ಕೃಷಿ ವಿಶ್ವವಿದ್ಯಾಲಯ ಧಾರವಾಡ ಲೈಬ್ರರಿ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.14,000 ಪ್ರತಿ ತಿಂಗಳು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಚೇಂಬರ್, ಸಹ ನಿರ್ದೇಶಕರು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಧಾರವಾಡ 580005

ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ಅಕ್ಟೋಬರ್ 2023 ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಅಕ್ಟೋಬರ್ 2023